Home Bibles ☰ Books ಯೆಹೆಜ್ಕೇಲ 14:18 · ಕನ್ನಡ ಬೈಬಲ್
ಯೆಹೆಜ್ಕೇಲ 14:18 · ಕನ್ನಡ ಬೈಬಲ್

ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;

Cross references

ಯೆಹೆಜ್ಕೇಲ 12:15

ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

ಯೆಹೆಜ್ಕೇಲ 14:14

ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 14:16

ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.

Interlinear

Choose Theme