Home Bibles ಯೆಹೆಜ್ಕೇಲ 15:1 · ಕನ್ನಡ ಬೈಬಲ್
ಯೆಹೆಜ್ಕೇಲ 15:1 · ಕನ್ನಡ ಬೈಬಲ್

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Cross references

ಯೆಹೆಜ್ಕೇಲ 21:1

ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಹೊಶೇಯ 10:1

ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.

ಹೊಶೇಯ 12:10

ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.

Interlinear

Choose Theme