Home Bibles ☰ Books ಯೆಹೆಜ್ಕೇಲ 15:5 · ಕನ್ನಡ ಬೈಬಲ್
ಯೆಹೆಜ್ಕೇಲ 15:5 · ಕನ್ನಡ ಬೈಬಲ್

ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?

Cross references

ಯೆರೆಮಿಯ 3:16

ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.

Interlinear

Choose Theme