ಯೆಹೆಜ್ಕೇಲ 16:12 · ಕನ್ನಡ ಬೈಬಲ್
ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
Cross references
ಪರಮಗೀತ 1:10
ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
ಪರಮಗೀತ 1:11
ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
ಯೆಶಾಯ 3:19
ಸರ, ಬಳೆ, ಮುಂಡಾಸ,
ಯೆಶಾಯ 3:21
ಓಲೆ, ಉಂಗುರ, ಮೂಗುತಿ,
ಯೆಶಾಯ 28:5
ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
ಯೆರೆಮಿಯ 13:18
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.