Home Bibles ☰ Books ಯೆಹೆಜ್ಕೇಲ 16:34 · ಕನ್ನಡ ಬೈಬಲ್
ಯೆಹೆಜ್ಕೇಲ 16:34 · ಕನ್ನಡ ಬೈಬಲ್

ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.

Cross references

ಆದಿಕಾಂಡ 39:7

ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.

Interlinear

Choose Theme