Home Bibles ಯೆಹೆಜ್ಕೇಲ 17:8 · ಕನ್ನಡ ಬೈಬಲ್
ಯೆಹೆಜ್ಕೇಲ 17:8 · ಕನ್ನಡ ಬೈಬಲ್

ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.

Cross references

ಯೆಹೆಜ್ಕೇಲ 17:5

ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.

Interlinear

Choose Theme