Home Bibles ☰ Books ಯೆಹೆಜ್ಕೇಲ 19:5 · ಕನ್ನಡ ಬೈಬಲ್
ಯೆಹೆಜ್ಕೇಲ 19:5 · ಕನ್ನಡ ಬೈಬಲ್

ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕೆಟ್ಟುಹೋಯಿತೆಂದು ಕಾದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.

Cross references

2 ಅರಸುಗಳು 23:34

ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.

ಯೆಹೆಜ್ಕೇಲ 19:3

ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.

Interlinear

Choose Theme