ಯೆಹೆಜ್ಕೇಲ 20:29 · ಕನ್ನಡ ಬೈಬಲ್
ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
Cross references
ಯೆಹೆಜ್ಕೇಲ 16:24
ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ.
ಯೆಹೆಜ್ಕೇಲ 16:31
ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;