Home Bibles ☰ Books ಯೆಹೆಜ್ಕೇಲ 22:5 · ಕನ್ನಡ ಬೈಬಲ್
ಯೆಹೆಜ್ಕೇಲ 22:5 · ಕನ್ನಡ ಬೈಬಲ್

ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.

Cross references

ಕೀರ್ತನೆಗಳು 79:4

ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.

ಯೆಶಾಯ 22:2

ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.

ಯೆರೆಮಿಯ 15:2

ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;

Interlinear

Choose Theme