Home Bibles ☰ Books ಯೆಹೆಜ್ಕೇಲ 23:13 · ಕನ್ನಡ ಬೈಬಲ್
ಯೆಹೆಜ್ಕೇಲ 23:13 · ಕನ್ನಡ ಬೈಬಲ್

ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು.

Cross references

2 ಅರಸುಗಳು 17:18

ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.

ಯೆಹೆಜ್ಕೇಲ 23:31

ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.

ಹೊಶೇಯ 12:1

ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.

Interlinear

Choose Theme