ಯೆಹೆಜ್ಕೇಲ 23:21 · ಕನ್ನಡ ಬೈಬಲ್
ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
Cross references
ಯೆಹೆಜ್ಕೇಲ 23:3
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
ಯೆಹೆಜ್ಕೇಲ 23:8
ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
ಯೆಹೆಜ್ಕೇಲ 23:19
ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು.
ಯೋಹಾನ 5:43
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ.