Home Bibles ಯೆಹೆಜ್ಕೇಲ 23:6 · ಕನ್ನಡ ಬೈಬಲ್
ಯೆಹೆಜ್ಕೇಲ 23:6 · ಕನ್ನಡ ಬೈಬಲ್

ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.

Cross references

ಯೆಹೆಜ್ಕೇಲ 23:23

ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.

Interlinear

Choose Theme