Home Bibles ☰ Books ಯೆಹೆಜ್ಕೇಲ 26:9 · ಕನ್ನಡ ಬೈಬಲ್
ಯೆಹೆಜ್ಕೇಲ 26:9 · ಕನ್ನಡ ಬೈಬಲ್

ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.

Cross references

2 ದಿನವೃತ್ತಾಂತ 26:15

ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.

Interlinear

Choose Theme