Home Bibles ☰ Books ಯೆಹೆಜ್ಕೇಲ 27:1 · ಕನ್ನಡ ಬೈಬಲ್
ಯೆಹೆಜ್ಕೇಲ 27:1 · ಕನ್ನಡ ಬೈಬಲ್

ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

Cross references

ಕೀರ್ತನೆಗಳು 87:4

ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.

ಯೆಹೆಜ್ಕೇಲ 26:2

ಮನುಷ್ಯಪುತ್ರನೇ, ತೂರ್‌, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ

ಯೆಹೆಜ್ಕೇಲ 28:1

ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--

ಆಮೋಸ 1:9

ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.

ಜೆಕರ್ಯ 9:2

ಹಮಾತು ಬಹಳ ಜ್ಞಾನವಿರುವ ತೂರ್‌ ಚೀದೋನ್‌ ಸಹ ಅದರ ಮೇರೆಯಾಗಿದೆ.

Interlinear

Choose Theme