Home Bibles ☰ Books ಯೆಹೆಜ್ಕೇಲ 27:14 · ಕನ್ನಡ ಬೈಬಲ್
ಯೆಹೆಜ್ಕೇಲ 27:14 · ಕನ್ನಡ ಬೈಬಲ್

ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.

Cross references

ಆದಿಕಾಂಡ 10:3

ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್‌ ರೀಫತ್‌ ತೋಗರ್ಮ ಎಂಬವರು.

1 ದಿನವೃತ್ತಾಂತ 1:6

ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು

ಯೆಹೆಜ್ಕೇಲ 38:6

ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.

Interlinear

Choose Theme