Home Bibles ☰ Books ಯೆಹೆಜ್ಕೇಲ 27:24 · ಕನ್ನಡ ಬೈಬಲ್
ಯೆಹೆಜ್ಕೇಲ 27:24 · ಕನ್ನಡ ಬೈಬಲ್

ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.

Cross references

2 ಅರಸುಗಳು 2:8

ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.

Interlinear

Choose Theme