Home Bibles ☰ Books ಯೆಹೆಜ್ಕೇಲ 27:29 · ಕನ್ನಡ ಬೈಬಲ್
ಯೆಹೆಜ್ಕೇಲ 27:29 · ಕನ್ನಡ ಬೈಬಲ್

ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,

Cross references

ಯೆಹೆಜ್ಕೇಲ 26:16

ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.

ಯೆಹೆಜ್ಕೇಲ 32:10

ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.

ಪ್ರಕಟನೆ 18:17

ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು

Interlinear

Choose Theme