Home Bibles ☰ Books ಯೆಹೆಜ್ಕೇಲ 27:4 · ಕನ್ನಡ ಬೈಬಲ್
ಯೆಹೆಜ್ಕೇಲ 27:4 · ಕನ್ನಡ ಬೈಬಲ್

ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.

Cross references

ಯೆಹೆಜ್ಕೇಲ 26:5

ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,

Interlinear

Choose Theme