Home Bibles ಯೆಹೆಜ್ಕೇಲ 30:17 · ಕನ್ನಡ ಬೈಬಲ್
ಯೆಹೆಜ್ಕೇಲ 30:17 · ಕನ್ನಡ ಬೈಬಲ್

ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,

Cross references

ಆದಿಕಾಂಡ 41:45

ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.

ಯೆರೆಮಿಯ 43:13

ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.

ಆಮೋಸ 1:5

ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.

Interlinear

Choose Theme