Home Bibles ☰ Books ಯೆಹೆಜ್ಕೇಲ 30:23 · ಕನ್ನಡ ಬೈಬಲ್
ಯೆಹೆಜ್ಕೇಲ 30:23 · ಕನ್ನಡ ಬೈಬಲ್

ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.

Cross references

ಯೆಹೆಜ್ಕೇಲ 29:12

ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.

ಯೆಹೆಜ್ಕೇಲ 30:17

ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು,

ಯೆಹೆಜ್ಕೇಲ 30:26

ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

Interlinear

Choose Theme