Home Bibles ☰ Books ಯೆಹೆಜ್ಕೇಲ 32:11 · ಕನ್ನಡ ಬೈಬಲ್
ಯೆಹೆಜ್ಕೇಲ 32:11 · ಕನ್ನಡ ಬೈಬಲ್

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;

Cross references

ಯೆರೆಮಿಯ 43:10

ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.

ಯೆಹೆಜ್ಕೇಲ 26:7

ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.

ಯೆಹೆಜ್ಕೇಲ 30:4

ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.

ಯೆಹೆಜ್ಕೇಲ 30:22

ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.

Interlinear

Choose Theme