Home Bibles ☰ Books ಯೆಹೆಜ್ಕೇಲ 32:26 · ಕನ್ನಡ ಬೈಬಲ್
ಯೆಹೆಜ್ಕೇಲ 32:26 · ಕನ್ನಡ ಬೈಬಲ್

ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.

Cross references

ಆದಿಕಾಂಡ 10:2

ಯೆಫೆತನ ಕುಮಾರರು ಯಾರಂದರೆ, ಗೋಮೆರ್‌ ಮಾಗೋಗ್‌ ಮಾದಯ್‌ ಯಾವಾನ್‌ ತೂಬಲ್‌ ಮೇಷೆಕ್‌ ತೀರಾಸ್‌ ಎಂಬವರು.

ಆದಿಕಾಂಡ 10:12

ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್‌ನನ್ನು ಕಟ್ಟಿದನು.

1 ದಿನವೃತ್ತಾಂತ 1:5

ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.

ಯೆಹೆಜ್ಕೇಲ 27:13

ಯಾವಾನ್‌, ತೂಬಲ್‌, ಮೇಷೆಕ್‌ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.

ಯೆಹೆಜ್ಕೇಲ 32:19

ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.

ಯೆಹೆಜ್ಕೇಲ 32:23

ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.

ಯೆಹೆಜ್ಕೇಲ 32:27

ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.

ಯೆಹೆಜ್ಕೇಲ 32:32

ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 38:2

ಮನುಷ್ಯಪುತ್ರನೇ, ಮೆಷೆಕ್‌ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್‌ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು

ಯೆಹೆಜ್ಕೇಲ 39:1

ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್‌ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;

Interlinear

Choose Theme