Home Bibles ☰ Books ಯೆಹೆಜ್ಕೇಲ 32:28 · ಕನ್ನಡ ಬೈಬಲ್
ಯೆಹೆಜ್ಕೇಲ 32:28 · ಕನ್ನಡ ಬೈಬಲ್

ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.

Cross references

ದಾನಿಯೇಲ 2:34

ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.

Interlinear

Choose Theme