ಯೆಹೆಜ್ಕೇಲ 32:5 · ಕನ್ನಡ ಬೈಬಲ್
ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.
Cross references
ಯೆಹೆಜ್ಕೇಲ 31:12
ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
ಯೆಹೆಜ್ಕೇಲ 35:8
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು.