Home Bibles ☰ Books ಯೆಹೆಜ್ಕೇಲ 32:8 · ಕನ್ನಡ ಬೈಬಲ್
ಯೆಹೆಜ್ಕೇಲ 32:8 · ಕನ್ನಡ ಬೈಬಲ್

ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.

Cross references

ಆದಿಕಾಂಡ 1:14

ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;

ನಿರ್ಗಮಕಾಂಡ 10:22

ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.

ಸಾಮೇತಿಗಳು 20:20

ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.

ಯೆಶಾಯ 13:10

ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.

Interlinear

Choose Theme