Home Bibles ಯೆಹೆಜ್ಕೇಲ 38:5 · ಕನ್ನಡ ಬೈಬಲ್
ಯೆಹೆಜ್ಕೇಲ 38:5 · ಕನ್ನಡ ಬೈಬಲ್

ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.

Cross references

ಆದಿಕಾಂಡ 10:6

ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.

ಆದಿಕಾಂಡ 10:8

ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.

1 ದಿನವೃತ್ತಾಂತ 1:8

ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.

ಯೆಹೆಜ್ಕೇಲ 27:10

ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.

ಯೆಹೆಜ್ಕೇಲ 30:5

ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.

ನಹೂಮ 3:9

ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.

Interlinear

Choose Theme