Home Bibles ಯೆಹೆಜ್ಕೇಲ 39:14 · ಕನ್ನಡ ಬೈಬಲ್
ಯೆಹೆಜ್ಕೇಲ 39:14 · ಕನ್ನಡ ಬೈಬಲ್

ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.

Cross references

ಅಂಕೆಗಳ ಪುಸ್ತಕ 19:11

ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಯೆಹೆಜ್ಕೇಲ 39:12

ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು.

Interlinear

Choose Theme