Home Bibles ☰ Books ಯೆಹೆಜ್ಕೇಲ 39:19 · ಕನ್ನಡ ಬೈಬಲ್
ಯೆಹೆಜ್ಕೇಲ 39:19 · ಕನ್ನಡ ಬೈಬಲ್

ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.

Cross references

ಯೆಶಾಯ 51:20

ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.

Interlinear

Choose Theme