Home Bibles ಯೆಹೆಜ್ಕೇಲ 39:5 · ಕನ್ನಡ ಬೈಬಲ್
ಯೆಹೆಜ್ಕೇಲ 39:5 · ಕನ್ನಡ ಬೈಬಲ್

ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.

Cross references

ಯೆಶಾಯ 24:21

ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.

ಯೆರೆಮಿಯ 8:2

ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.

ಯೆರೆಮಿಯ 22:19

ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.

ಯೆಹೆಜ್ಕೇಲ 29:5

ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.

ಯೆಹೆಜ್ಕೇಲ 32:4

ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.

Interlinear

Choose Theme