Home Bibles ಯೆಹೆಜ್ಕೇಲ 4:12 · ಕನ್ನಡ ಬೈಬಲ್
ಯೆಹೆಜ್ಕೇಲ 4:12 · ಕನ್ನಡ ಬೈಬಲ್

ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;

Cross references

ಆದಿಕಾಂಡ 18:6

ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.

ಯೆಶಾಯ 36:12

ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.

Interlinear

Choose Theme