Home Bibles ಯೆಹೆಜ್ಕೇಲ 4:13 · ಕನ್ನಡ ಬೈಬಲ್
ಯೆಹೆಜ್ಕೇಲ 4:13 · ಕನ್ನಡ ಬೈಬಲ್

ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.

Cross references

ದಾನಿಯೇಲ 1:8

ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.

ಹೊಶೇಯ 9:3

ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

Interlinear

Choose Theme