Home Bibles ಯೆಹೆಜ್ಕೇಲ 40:12 · ಕನ್ನಡ ಬೈಬಲ್
ಯೆಹೆಜ್ಕೇಲ 40:12 · ಕನ್ನಡ ಬೈಬಲ್

ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.

Cross references

ಯೆಹೆಜ್ಕೇಲ 40:16

ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.

ಯೆಹೆಜ್ಕೇಲ 40:29

ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;

ಯೆಹೆಜ್ಕೇಲ 40:38

ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;

Interlinear

Choose Theme