Home Bibles ಯೆಹೆಜ್ಕೇಲ 40:20 · ಕನ್ನಡ ಬೈಬಲ್
ಯೆಹೆಜ್ಕೇಲ 40:20 · ಕನ್ನಡ ಬೈಬಲ್

ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.

Cross references

ಯೆಹೆಜ್ಕೇಲ 40:6

ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.

Interlinear

Choose Theme