Home Bibles ☰ Books ಯೆಹೆಜ್ಕೇಲ 40:28 · ಕನ್ನಡ ಬೈಬಲ್
ಯೆಹೆಜ್ಕೇಲ 40:28 · ಕನ್ನಡ ಬೈಬಲ್

ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;

Cross references

ನಿರ್ಗಮಕಾಂಡ 27:9

ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.

1 ಅರಸುಗಳು 6:36

ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.

ಯೆಹೆಜ್ಕೇಲ 40:32

ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.

ಯೆಹೆಜ್ಕೇಲ 40:35

ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;

Interlinear

Choose Theme