Home Bibles ಯೆಹೆಜ್ಕೇಲ 40:31 · ಕನ್ನಡ ಬೈಬಲ್
ಯೆಹೆಜ್ಕೇಲ 40:31 · ಕನ್ನಡ ಬೈಬಲ್

ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.

Cross references

ಯೆಹೆಜ್ಕೇಲ 40:22

ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.

ಯೆಹೆಜ್ಕೇಲ 40:26

ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.

ಯೆಹೆಜ್ಕೇಲ 40:34

ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.

ಯೆಹೆಜ್ಕೇಲ 40:37

ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.

Interlinear

Choose Theme