Home Bibles ☰ Books ಯೆಹೆಜ್ಕೇಲ 40:32 · ಕನ್ನಡ ಬೈಬಲ್
ಯೆಹೆಜ್ಕೇಲ 40:32 · ಕನ್ನಡ ಬೈಬಲ್

ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.

Cross references

ಯೆಹೆಜ್ಕೇಲ 40:28

ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;

ಯೆಹೆಜ್ಕೇಲ 40:35

ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;

Interlinear

Choose Theme