Home Bibles ಯೆಹೆಜ್ಕೇಲ 40:35 · ಕನ್ನಡ ಬೈಬಲ್
ಯೆಹೆಜ್ಕೇಲ 40:35 · ಕನ್ನಡ ಬೈಬಲ್

ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;

Cross references

ಯೆಹೆಜ್ಕೇಲ 40:27

ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.

ಯೆಹೆಜ್ಕೇಲ 40:32

ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.

ಯೆಹೆಜ್ಕೇಲ 44:4

ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.

ಯೆಹೆಜ್ಕೇಲ 47:2

ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.

Interlinear

Choose Theme