Home Bibles ☰ Books ಯೆಹೆಜ್ಕೇಲ 40:47 · ಕನ್ನಡ ಬೈಬಲ್
ಯೆಹೆಜ್ಕೇಲ 40:47 · ಕನ್ನಡ ಬೈಬಲ್

ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.

Cross references

ನಿರ್ಗಮಕಾಂಡ 40:29

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.

ಯೆಹೆಜ್ಕೇಲ 40:19

ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.

ಯೆಹೆಜ್ಕೇಲ 40:23

ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.

ಯೆಹೆಜ್ಕೇಲ 40:27

ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.

Interlinear

Choose Theme