ಯೆಹೆಜ್ಕೇಲ 40:9 · ಕನ್ನಡ ಬೈಬಲ್
ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
Cross references
ಯೆಹೆಜ್ಕೇಲ 45:19
ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;