Home Bibles ಯೆಹೆಜ್ಕೇಲ 41:11 · ಕನ್ನಡ ಬೈಬಲ್
ಯೆಹೆಜ್ಕೇಲ 41:11 · ಕನ್ನಡ ಬೈಬಲ್

ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.

Cross references

ಯೆಹೆಜ್ಕೇಲ 41:9

ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.

ಯೆಹೆಜ್ಕೇಲ 42:4

ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.

Interlinear

Choose Theme