ಯೆಹೆಜ್ಕೇಲ 41:13 · ಕನ್ನಡ ಬೈಬಲ್
ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
Cross references
ಯೆಹೆಜ್ಕೇಲ 40:47
ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
ಯೆಹೆಜ್ಕೇಲ 42:2
ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು.
ಯೆಹೆಜ್ಕೇಲ 42:8
ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು.