Home Bibles ಯೆಹೆಜ್ಕೇಲ 41:17 · ಕನ್ನಡ ಬೈಬಲ್
ಯೆಹೆಜ್ಕೇಲ 41:17 · ಕನ್ನಡ ಬೈಬಲ್

ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.

Cross references

ಯೆಹೆಜ್ಕೇಲ 42:15

ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.

Interlinear

Choose Theme