Home Bibles ಯೆಹೆಜ್ಕೇಲ 41:25 · ಕನ್ನಡ ಬೈಬಲ್
ಯೆಹೆಜ್ಕೇಲ 41:25 · ಕನ್ನಡ ಬೈಬಲ್

ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.

Cross references

ಯೆಹೆಜ್ಕೇಲ 41:18

ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.

Interlinear

Choose Theme