Home Bibles ☰ Books ಯೆಹೆಜ್ಕೇಲ 42:10 · ಕನ್ನಡ ಬೈಬಲ್
ಯೆಹೆಜ್ಕೇಲ 42:10 · ಕನ್ನಡ ಬೈಬಲ್

ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.

Cross references

ಯೆಹೆಜ್ಕೇಲ 40:17

ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.

ಯೆಹೆಜ್ಕೇಲ 41:12

ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.

ಯೆಹೆಜ್ಕೇಲ 42:1

ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,

ಯೆಹೆಜ್ಕೇಲ 42:7

ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.

ಯೆಹೆಜ್ಕೇಲ 42:13

ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.

Interlinear

Choose Theme