Home Bibles ☰ Books ಯೆಹೆಜ್ಕೇಲ 42:16 · ಕನ್ನಡ ಬೈಬಲ್
ಯೆಹೆಜ್ಕೇಲ 42:16 · ಕನ್ನಡ ಬೈಬಲ್

ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.

Cross references

ಯೆಹೆಜ್ಕೇಲ 40:3

ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.

ಜೆಕರ್ಯ 2:1

ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.

ಪ್ರಕಟನೆ 11:1

ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.

Interlinear

Choose Theme