ಯೆಹೆಜ್ಕೇಲ 42:2 · ಕನ್ನಡ ಬೈಬಲ್
ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು.
Cross references
ಯೆಹೆಜ್ಕೇಲ 41:13
ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;