Home Bibles ☰ Books ಯೆಹೆಜ್ಕೇಲ 42:4 · ಕನ್ನಡ ಬೈಬಲ್
ಯೆಹೆಜ್ಕೇಲ 42:4 · ಕನ್ನಡ ಬೈಬಲ್

ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.

Cross references

ಯೆಹೆಜ್ಕೇಲ 42:11

ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.

ಯೆಹೆಜ್ಕೇಲ 46:19

ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.

ಮತ್ತಾಯ 7:14

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

ಲೂಕ 13:24

ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

Interlinear

Choose Theme