Home Bibles ಯೆಹೆಜ್ಕೇಲ 42:7 · ಕನ್ನಡ ಬೈಬಲ್
ಯೆಹೆಜ್ಕೇಲ 42:7 · ಕನ್ನಡ ಬೈಬಲ್

ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.

Cross references

ಯೆಹೆಜ್ಕೇಲ 42:10

ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.

ಯೆಹೆಜ್ಕೇಲ 42:12

ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.

Interlinear

Choose Theme