Home Bibles ☰ Books ಯೆಹೆಜ್ಕೇಲ 42:9 · ಕನ್ನಡ ಬೈಬಲ್
ಯೆಹೆಜ್ಕೇಲ 42:9 · ಕನ್ನಡ ಬೈಬಲ್

ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.

Cross references

ಯೆಹೆಜ್ಕೇಲ 44:5

ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.

ಯೆಹೆಜ್ಕೇಲ 46:19

ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.

Interlinear

Choose Theme