Home Bibles ☰ Books ಯೆಹೆಜ್ಕೇಲ 43:14 · ಕನ್ನಡ ಬೈಬಲ್
ಯೆಹೆಜ್ಕೇಲ 43:14 · ಕನ್ನಡ ಬೈಬಲ್

ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.

Cross references

ಯೆಹೆಜ್ಕೇಲ 45:9

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 45:19

ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;

Interlinear

Choose Theme